Awr Kannada / / Kannaa

  • Author: Vários
  • Narrator: Vários
  • Publisher: Podcast
  • Duration: 117:35:39
  • More information

Informações:

Synopsis

Radio programs in Kannada / / Kannaa for Karnataka, Kerala, Maharashtra, Andhra Pradesh, Goa, India, by Adventist World Radio

Episodes

  • 367 ಮನುಷ್ಯನನ್ನು ರಕ್ಷಿಸಲು ದೇವರ ಯೋಜನೆ

    21/10/2025 Duration: 28min

    ms@ ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.

  • 366ಮನುಷ್ಯನು ದೇವರಿಂದ ಬೇರ್ಪಟ್ಟದ್ದು.

    20/10/2025 Duration: 28min

    ms@ ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.

  • KANPU_VOHx_20251019_1

    19/10/2025 Duration: 29min
  • 364 ಈ ಲೋಕಕ್ಕೆ ಪಾಪದ ಪ್ರವೇಶ.

    18/10/2025 Duration: 28min

    ms@ ಓ ಲೂಸಿಫರ್‌ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ?

  • 363 ಪ್ರತಿದಿನ ಶಾಸ್ತ್ರಗ್ರಂಥಗಳನ್ನು ಶೋಧಿ ಸುವುದು

    17/10/2025 Duration: 28min

    ms@ ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.

  • 362 ದೇವರ ಸೃಷ್ಟ

    16/10/2025 Duration: 29min

    ms@ ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ

  • 361 ದೇವರ ಸರ್ಕಾರ.

    15/10/2025 Duration: 29min

    ms@ ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ

  • 360 ಕ್ರೈಸ್ತರ ಮಾರ್ಗದರ್ಶಕ ಗ್ರಂಥ

    14/10/2025 Duration: 28min

    ms@ ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತ

  • 359 ನನ್ನ ಜನರಿಗೆ ಎಂದಿಗೂ ಆಶಾಭಂಗಪಡರು.

    13/10/2025 Duration: 28min

    ms@ ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

  • 358 ಕ್ರಿಸ್ತನು ಅವರಿಗೆ ವಿವರಿಸಿದನು..

    12/10/2025 Duration: 28min

    ms@ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.

  • 357ಕತ್ತಲೆಯ ಮೂಲಕ ಬೆಳಕು.

    11/10/2025 Duration: 28min

    ms@ ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದ

  • 356 ಸಮಯದ ಪ್ರವಾದನೆ ನೆರವೇರಿತು.

    10/10/2025 Duration: 28min

    ms@ ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ

  • 355ಸತ್ಯವೇದದ ಕಾಲಾನುಕ್ರಮ ಭಾಗಗಳು.

    09/10/2025 Duration: 28min

    ms@ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

  • 354 ಸತ್ಯವಂತನೂ, ಪ್ರಾಮಾಣಿಕನೂ ಆದ ರೈತನು.

    08/10/2025 Duration: 28min

    ms@ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

  • 353 ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.

    07/10/2025 Duration: 28min

    ms@ ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ;

  • 352 ಆತ್ಮೀಕ ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ

    06/10/2025 Duration: 28min

    ms@ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ .

  • 351 ಕ್ರಿಸ್ತನ ಬರೋಣದ ಮೇಲೆ ನಿರೀಕ್ಷೆ.

    05/10/2025 Duration: 28min

    ms@ ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು;

  • 350 ಬಹು ಮಹಿಮೆಯ ಸತ್ಯ

    04/10/2025 Duration: 28min

    ms@ ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸಲು ಬರುವನು,.

  • 349 ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.

    03/10/2025 Duration: 28min

    ms@ ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು

  • 348ಸತ್ಯವೇದ ಮತ್ತು ಫ್ರೆಂಚ್ ಕ್ರಾಂತಿ: ಭಾಗ 05

    29/09/2025 Duration: 28min

    ms@ Kannada:. ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.

page 1 from 13